ಭಾರತದ ಪ್ರಥಮ “72 ಜೀನಾಲಯ”
72 ಜೀನಾಲಯದ ಹೊರ ಆವರಣದ ಒಂದು ನೋಟ |
ರಾಜಸ್ಥಾನ ರಾಜ್ಯದ ಜಾಲೋರ ಜಿಲ್ಲೆ ಬೀನಮಾಲ್ ಬ್ಲಾಕನಲ್ಲಿ (ತಾಲ್ಲೂಕು) ಲಕ್ಷ್ಮೀ ವಲ್ಲಭ 72 ಜೀನಾಲಯ ಇರುವುದು. ಇದು ಭಾರತ ದೇಶದ ಪ್ರಥಮ 72 ಜೀನಾಲಯವಾಗಿರುವುದು. ಬ್ಲಾಕನ ಕೇಂದ್ರ ಸ್ಥಳದಲ್ಲಿಯೇ ಈ ಮಂದಿರ ಇರುವದು. ಲುಕಡ ಪರಿವಾರದವರು ಕಟ್ಟಿಸಿರುವ ಈ ಜೀನಾಲಯದಲ್ಲಿ ಜೈನ ಧರ್ಮದ 72 ತೀರ್ಥಂಕರರ ವಿಗ್ರಹಗಳು ಇರುವುದು
72 ಜೀನಾಲಯದ ಇದರ
ಸಂಪೂರ್ಣ ನೋಟ
|
ವಿಶಾಲವಾದ ದೇವಾಲಯದ ಹೊರಗಿನ ಆವರಣ, ಜೀನಾಲಯದಲ್ಲಿ ಇರುವ ಪಾರಿವಾಳಗಳು, ಹಸಿರು ಹುಲ್ಲುಗಳು, ಸುಂದರ ಹೂವುಗಳು ಬೇವಿನ ಮರದ ಕೆಳಗಿನ ತಂಪಾದ ಗಾಳಿ ರಾಜಸ್ಥಾನದ ಊರಿ ಬಿಸಿಲಿನಲ್ಲಿಯೂ ನಾವು ಬೇರೆ ಯಾವುದೋ ಲೋಕದಲ್ಲಿರುವ ಅನುಭವವನ್ನು ನೀಡುವುದು.
ಸುಮಾರು 140 ಕೊಠಡಿಗಳ ಧರ್ಮಶಾಲೆ, ಭೋಜನಶಾಲೆ ಈ ಎಲ್ಲವೂ ಮಂದಿರದ ಆವರಣದಲ್ಲಿಯೇ ಇದ್ದು ಬರುವ ಪ್ರವಾಸಿಗರಿಗೆ ಸೇವೆಯನ್ನು ಒದಗಿಸುತ್ತಿರುವುದು.
ರಾಜಸ್ಥಾನದ ಪ್ರವಾಸಕ್ಕೆಂದು ನೀವು ಬಂದರೆ ತಪ್ಪದೇ ಈ ದೇವಾಲಯದ ಸೌಂದರ್ಯವನ್ನು ಸವಿದೇ ಹೋಗಿರಿ. 72 ತೀರ್ಥಂಕರರನ್ನು ತಾವು ಸಹಾ ದರ್ಶನ ಮಾಡಿರಿ.
72 ಜೀನಾಲಯದ ಮುಖ್ಯ ದ್ವಾರದ ಒಂದು ನೋಟ |
72 ಜೀನಾಲಯದ ಎರಡು ಬದಿಯ ನೋಟ |
72 ಜೀನಾಲಯದ ಹೊರ ಆವರಣದ ಒಂದು ನೋಟ |
72 ಜೀನಾಲಯದ ಇದರ ಸಂಪೂರ್ಣ ನೋಟ
|
- ವರದಿ , ವಿವೇಕ ಬೆಟ್ಕುಳಿ,
Comments
Post a Comment