* ಕನ್ನಡ ಪ್ರಪಂಚದಲ್ಲಿಯೇಹಳೆಯ ಪ್ರಾಚಿನ ಭಾಷೆಗಳಲ್ಲಿಂದು
* ಕನ್ನಡ ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆ.
* ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ.
* ಕನ್ನಡಕ್ಕೆ ಇದುವರೆಗೂ ಸಂದಿರುವುದು ೭ ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨)
* ಶ್ರೀಯುತ ವಿನೋಭಾ ಭಾವೆ ಅವರನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕರೆಯಾಲಾಗುತ್ತದೆ.
* ಅಷ್ಟೆಲ್ಲಾ ಹೊಗಳುವ ಇಂಗ್ಲೀಷ್'ಗೆ ತನ್ನದೇ ಆದ ಲಿಪಿ ಇಲ್ಲ. ಅದನ್ನೂ ರೋಮ್'ನಲ್ಲಿ ಬರೆಯಲಾಗುತ್ತದೆ.
* ಅಷ್ಟೆಲ್ಲಾ ಹೇಳಿಸಿಕೊಳ್ಳುವ ಹಿಂದಿಗೂ ಕೂಡ ತನ್ನದೇ ಆದ ಲಿಪಿ ಇಲ್ಲ. ಅದನ್ನೂ ದೇವನಾಗರಿ ಲಿಪಿಯಲ್ಲಿಪ್ರಾಚಿನ ಬರೆಯಲಾಗುತ್ತದೆ.
* ತಮಿಳು ತನ್ನದೇ ಆದ ಲಿಪಿ ಹೊಂದಿದ್ದರೂ ತರ್ಕಬದ್ದವಾಗಿಲ್ಲ. ಕೆಲವು ಅಕ್ಷರಗಳನ್ನು ಬೇರೆಬೇರೆ ರೀತಿಯಾಗಿ ಉಚ್ಚರಿಸಲಾಗುತ್ತದೆ.
* ಕ್ರಿಸ್ತಶಕ ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)
* ಕನ್ನಡದ ಬಗೆಗಿನ ಪ್ರಾಚಿನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನ (ಕ್ರಿಸ್ತಪೂರ್ವ ೨೩೦)
* ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನೀವು ಮಾತಡುವದನ್ನ ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.
* ಯಾವಾಗ ಕವಿರಾಜಮಾರ್ಗದಲ್ಲಿ 'ಕಾವೇರಿಯಿಂದ ಗೋದಾವರಿವರೆಗಿರ್ಪ' ಅಂಥ ಹೇಳಿದಾಗ ಇಂಗ್ಲೀಷ್ ಇನ್ನು ತೊಟ್ಟಿಲಲ್ಲಿತ್ತು , ಹಿಂದಿಯ ಜನನವೇ ಆಗಿರಲಿಲ್ಲ.
* 'ಕುರಿತೋದದೆಯಂ ಕಾವ್ಯ ಪ್ರಯೋಗ ಪರಿಣಿತ ಮತಿಗಳ್ ಈ ಕನ್ನಡಿಗರ್' (ಯಾವುದನ್ನು ಕುರಿತು ಓದದ ಅವಿದ್ಯವಮ್ಥರು ಕಾವ್ಯ ಬರೆದು ಪ್ರಯೋಗ ಮಾಡುವಷ್ಟು ಬುದ್ದಿವಂತರು ಈ ಕನ್ನಡಗರು) ಎಂಬ ಕನ್ನಡಿಗರ ಬಗೆಗಿನ ಈ ಮಾತನ್ನು ಸಾವಿರ ವರ್ಷಗಳ ಹಿಂದೆಯೇ ಅಮೋಘವರ್ಶನ ಕವಿರಾಜಾಮಾರ್ಗದಲ್ಲಿಯೇ ಹೇಳಲಾಗಿದೆ.
* ವಿದೇಶಿಯನೋಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)
* ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯವಾಗಿದೆ.
* ಕುವೆಂಪು ಪಡೆದಿರುವ ಸಾಹಿತ್ಯ ಪ್ರಶಸ್ತಿಗಳನ್ನು ಬೇರಾವ ಭಾರತಿಯ ಸಾಹಿತಿಗಾರನಿಗೂ ಬಂದಿಲ್ಲ.
* ಚಂದಸ್ಸು(ಷಟ್ಪದಿ)ನ್ನು ಬೇರಾವ ಭಾಷೆಯಲ್ಲಿ ನೀವು ಕಾಣಲಾರಿರಿ.
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Posts (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...